ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಇಳಿಕೆ: 10 ಗ್ರಾಂ ₹ 45,783ಕ್ಕೆ ಮಾರಾಟ

Last Updated 30 ಜೂನ್ 2021, 15:25 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂಗೆ ₹ 264ರಷ್ಟು ಇಳಿಕೆ ಆಗಿ, ₹ 45,783ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 60ರಷ್ಟು ಇಳಿಕೆ ಕಂಡು ₹ 67,472ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ದರ ಇಳಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಇಳಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT