ಶನಿವಾರ, ಜುಲೈ 31, 2021
25 °C

ಚಿನ್ನದ ಇಟಿಎಫ್: ₹ 3,500 ಕೋಟಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಚಿನ್ನದ ವಿನಿಮಯ ವಹಿವಾಟು ನಿಧಿಗಳು (ಇಟಿಎಫ್‌) 2020ರ ಆರು ತಿಂಗಳಿನಲ್ಲಿ ₹3,500 ಕೋಟಿ ಬಂಡವಾಳ ಆಕರ್ಷಿಸಿವೆ.

ಕೋವಿಡ್‌ ಬಿಕ್ಕಟ್ಟಿನಿಂದಾಗಿ ಜನರು ಸುರಕ್ಷಿತ ಹೂಡಿಕೆಯತ್ತ ಗಮನ ಹರಿಸುತ್ತಿದ್ದಾರೆ. ಹೀಗಾಗಿ ಚಿನ್ನದ ಇಟಿಎಫ್‌ನಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗುತ್ತಿದೆ.

2019ರ ಜನವರಿ–ಜೂನ್‌ ಅವಧಿಯಲ್ಲಿ ಹೂಡಿಕೆದಾರರು ₹160 ಕೋಟಿ ಹಿಂದಕ್ಕೆ ಪಡೆದಿದ್ದರು ಎಂದು ಭಾರತೀಯ ಮ್ಯೂಚುವಲ್ ಫಂಡ್‌ ಸಂಸ್ಥೆಗಳ ಒಕ್ಕೂಟ (ಎಎಂಎಫ್‌ಐ) ಮಾಹಿತಿ ನೀಡಿದೆ.

ಚಿನ್ನದ ನಿಧಿಗಳ ನಿರ್ವಹಣಾ ಸಂಪತ್ತು (ಕೋಟಿಗಳಲ್ಲಿ)

₹10,857

2020ರ ಜೂನ್‌ ಅಂತ್ಯಕ್ಕೆ

₹4,930

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು