ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 435, ಬೆಳ್ಳಿ ₹ 1,600 ಇಳಿಕೆ

Last Updated 28 ಸೆಪ್ಟೆಂಬರ್ 2022, 10:41 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ ₹ 435ರಷ್ಟು ಇಳಿಕೆ ಕಂಡು 10 ಗ್ರಾಂಗೆ ₹ 49,282ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,600ರಷ್ಟು ಇಳಿಕೆಯಾಗಿ ₹ 54,765ಕ್ಕೆ ತಲಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT