ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ₹764 ಇಳಿಕೆ

Last Updated 16 ಆಗಸ್ಟ್ 2022, 13:22 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಮಂಗಳವಾರ 10 ಗ್ರಾಂಗೆ ₹ 764ರಷ್ಟು ಕಡಿಮೆ ಆಗಿ, ₹ 52,347ಕ್ಕೆ ತಲುಪಿದೆ. ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 1,592ರಷ್ಟು ಇಳಿಕೆ ಆಗಿದ್ದು ₹ 58,277ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT