ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 265, ಬೆಳ್ಳಿ ₹ 323ರಷ್ಟು ಇಳಿಕೆ

Last Updated 26 ಆಗಸ್ಟ್ 2021, 15:37 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಬೆಳ್ಳಿ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 265ರಷ್ಟು ಇಳಿಕೆ ಆಗಿದ್ದು ₹ 46,149ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 323ರಷ್ಟು ಕಡಿಮೆಯಾಗಿ ₹ 61,653ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT