ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 347 ಇಳಿಕೆ

Last Updated 11 ಆಗಸ್ಟ್ 2022, 14:01 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹ 347ರಷ್ಟು ಇಳಿಕೆ ಕಂಡು ₹ 52,709ಕ್ಕೆ ತಲುಪಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 455ರಷ್ಟು ಇಳಿಕೆ ಕಂಡು ₹ 59,103ರಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT