ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹222ರಷ್ಟು ಇಳಿಕೆ

Last Updated 21 ಫೆಬ್ರುವರಿ 2022, 12:49 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ₹222ರಷ್ಟು ಇಳಿಕೆ ಆಗಿದ್ದು, ₹49,890ರಂತೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಇಳಿಕೆ ಕಂಡಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT