ಮಂಗಳವಾರ, ಜುಲೈ 27, 2021
27 °C

₹ 50 ಸಾವಿರ ದಾಟಿದ ಚಿನ್ನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಲ್ಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ಬೆಲೆಯು ತಲಾ 10 ಗ್ರಾಂಗಳಿಗೆ ₹ 50 ಸಾವಿರದ ಗಡಿ ದಾಟಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಹೆಚ್ಚಳದ ಕಾರಣಕ್ಕೆ 10 ಗ್ರಾಂಗಳಿಗೆ ₹ 232ರಂತೆ ಏರಿಕೆ ಕಂಡ ಬೆಲೆಯು ₹ 50,184ಕ್ಕೆ ತಲುಪಿತು.

ಮುಂಬೈನಲ್ಲಿ ₹ 49,042ಕ್ಕೆ ಮತ್ತು ಬೆಂಗಳೂರಿನಲ್ಲಿ ₹ 49,362ಕ್ಕೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು