ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 116 ಹೆಚ್ಚಳ, ಬೆಳ್ಳಿ ₹ 117 ಇಳಿಕೆ

Last Updated 23 ಮಾರ್ಚ್ 2021, 13:35 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ದರ ಏರಿಕೆ, ಬೆಳ್ಳಿ ದರ ಇಳಿಕೆ ಕಂಡಿವೆ. 10 ಗ್ರಾಂ ಚಿನ್ನದ ದರ ₹ 116ರಷ್ಟು ಹೆಚ್ಚಾಗಿ ₹ 44,374ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 117ರಷ್ಟು ಇಳಿಕೆಯಾಗಿ ₹ 65,299ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT