ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಪ್ರತಿ 10 ಗ್ರಾಂಗೆ ₹168 ಏರಿಕೆ

Last Updated 19 ಮಾರ್ಚ್ 2021, 11:37 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಶುಕ್ರವಾರ ಪ್ರತಿ 10 ಗ್ರಾಂಗೆ ₹ 168ರಷ್ಟು ಏರಿಕೆ ಕಂಡಿದೆ. 10 ಗ್ರಾಂ ಚಿನ್ನವು ₹ 44,580ಕ್ಕೆ ಮಾರಾಟವಾಗಿದೆ.

ಚಿನ್ನದ ಬೆಲೆಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಳ ಆಗಿದ್ದರ ಪರಿಣಾಮವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ. ಕೆ.ಜಿ. ಬೆಳ್ಳಿ ಬೆಲೆಯಲ್ಲಿ ₹ 135ರಷ್ಟು ಇಳಿಕೆ ಆಗಿ, ₹ 66,706ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT