ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 241 ಏರಿಕೆ

Last Updated 4 ಜುಲೈ 2022, 13:40 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ₹ 241 ಏರಿಕೆ ಕಂಡು 10 ಗ್ರಾಂಗೆ ₹ 52,048ರಂತೆ ಮಾರಾಟ ಆಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 254 ಹೆಚ್ಚಾಗಿ ₹ 58,139ಕ್ಕೆ ತಲುಪಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಿಂದ ದೇಶಿ ಮಾರುಕಟ್ಟೆಯಲ್ಲಿಯೂ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT