ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ, ಬೆಳ್ಳಿ ದರ ಏರಿಕೆ

Last Updated 1 ಜೂನ್ 2021, 16:17 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 285ರಷ್ಟು ಏರಿಕೆ ಆಗಿ ₹ 48,892ಕ್ಕೆ ತಲುಪಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ 952ರಷ್ಟು ಹೆಚ್ಚಾಗಿ ₹ 71,850ಕ್ಕೆ ತಲುಪಿದೆ. ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳ ಆದ ಕಾರಣದಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀ‌ಸ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT