ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಶುಕ್ರವಾರ ಪ್ರತಿ ಗ್ರಾಂಗೆ ₹ 294ರಷ್ಟು ಜಾಸ್ತಿ ಆಗಿದೆ. 10 ಗ್ರಾಂ ಚಿನ್ನವು ₹ 47,442ರಂತೆ ಮಾರಾಟ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿ, ಬೆಲೆ ಜಾಸ್ತಿ ಆಗಿದೆ. ಅದರ ಪರಿಣಾಮವು ದೇಶಿ ಮಾರುಕಟ್ಟೆಯಲ್ಲಿಯೂ ಕಂಡುಬಂದಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.

ಬೆಳ್ಳಿಯ ಬೆಲೆಯು ಪ್ರತಿ ಕೆ.ಜಿ.ಗೆ ₹ 170ರಷ್ಟು ಇಳಿಕೆ ಆಗಿದೆ. ಕೆ.ಜಿ. ಬೆಳ್ಳಿಯು ₹ 66,274ರಂತೆ ಮಾರಾಟ ಆಗಿದೆ.

ಇದನ್ನೂ ಓದಿ... ಪಕ್ಷ ಬಲಪಡಿಸಲು ರಾಜ್ಯದಾದ್ಯಂತ ಪ್ರವಾಸ: ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.