ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 333, ಬೆಳ್ಳಿ ₹ 2,021 ಹೆಚ್ಚಳ

Last Updated 18 ಮೇ 2021, 14:41 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರ ಹೆಚ್ಚಾಗಿದೆ. 10 ಗ್ರಾಂ ಚಿನ್ನದ ದರ ₹ 333ರಷ್ಟು ಏರಿಕೆ ಕಂಡು ₹ 47,833ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 2,021ರಷ್ಟು ಏರಿಕೆ ಕಂಡು ₹ 73,122ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ದರ ಏರಿಕೆ ಮತ್ತು ಡಾಲರ್ ಮೌಲ್ಯ ಇಳಿಕೆಯ ಕಾರಣಗಳಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT