ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 389, ಬೆಳ್ಳಿ ₹ 1,137ರಷ್ಟು ಏರಿಕೆ

Last Updated 11 ಜನವರಿ 2021, 14:39 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 389ರಷ್ಟು ಹೆಚ್ಚಾಗಿ ₹ 48,866ಕ್ಕೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,237ರಷ್ಟು ಏರಿಕೆಯಾಗಿ ₹ 64,726ಕ್ಕೆ ಮಾರಾಟವಾಗಿದೆ.

ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT