ಯೋಜನೆಯಡಿ ಈಗಾಗಲೇ 1 ಕೋಟಿಗೂ ಹೆಚ್ಚು ಚಿನ್ನಾಭರಣಗಳಿಗೆ ಹಾಲ್‌ಮಾರ್ಕ್ ನೀಡಲಾಗಿದೆ. 90,000ಕ್ಕೂ ಹೆಚ್ಚು ಆಭರಣ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿ ದಿನ ಸುಮಾರು 4 ಲಕ್ಷ ಆಭರಣಗಳಿಗೆ ಹಾಲ್‌ಮಾರ್ಕ್ ನೀಡಲಾಗುತ್ತಿದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.