ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gold Rate | ಚಿನ್ನಕ್ಕೆ ಸಾರ್ವಕಾಲಿಕ ಗರಿಷ್ಠ ಬೆಲೆ

Last Updated 5 ಏಪ್ರಿಲ್ 2023, 11:31 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಮಂಗಳವಾರ 10 ಗ್ರಾಂಗೆ ₹ 1,025ರಷ್ಟು ಹೆಚ್ಚಳ ಆಗಿದೆ. 10 ಗ್ರಾಂ ಚಿನ್ನವು ₹ 61,080ರಂತೆ ಮಾರಾಟವಾಗಿದೆ. ಇದು ಚಿನ್ನದ ಸಾರ್ವಕಾಲಿಕ ಗರಿಷ್ಠ ಬೆಲೆ.

ಬೆಳ್ಳಿಯ ಬೆಲೆಯು 1 ಕೆ.ಜಿ.ಗೆ ₹ 1,810ರಷ್ಟು ಹೆಚ್ಚಳ ಕಂಡು ₹ 73,950ರಂತೆ ಮಾರಾಟ ಆಗಿದೆ.

ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿಕೆ ಆಗಿರುವುದು ಇಲ್ಲಿ ಬೆಲೆ ಏರಿಕೆಗೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT