ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಭಾರಿ ಏರಿಕೆ

Last Updated 1 ಜುಲೈ 2022, 15:17 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 1,088ರಷ್ಟು ಏರಿಕೆ ಕಂಡು ₹ 51,458ರಂತೆ ಮಾರಾಟವಾಗಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 411ರಷ್ಟು ಕಡಿಮೆ ಆಗಿದ್ದು ₹ 58,159ಕ್ಕೆ ತಲುಪಿದೆ.

ಕೇಂದ್ರ ಸರ್ಕಾರವು ಚಿನ್ನದ ಆಮದು ಸುಂಕವನ್ನು ಹೆಚ್ಚಿಸಿದ ನಂತರದಲ್ಲಿ ಬೆಲೆ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT