ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ₹ 222 ಏರಿಕೆ

Last Updated 13 ಆಗಸ್ಟ್ 2021, 11:49 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ಬೆಲೆಯು ಪ್ರತಿ 10 ಗ್ರಾಂಗೆ ₹ 222ರಷ್ಟು ಏರಿಕೆ ಆಗಿದೆ. 10 ಗ್ರಾಂ ಚಿನ್ನವು ₹ 45,586ರಂತೆ ಮಾರಾಟವಾಗಿದೆ.

ರೂಪಾಯಿ ಮೌಲ್ಯ ಕುಸಿದಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆ ಆಗಿದ್ದು ಈ ಹೆಚ್ಚಳಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 100ರಂತೆ ಹೆಚ್ಚಾಗಿ, ₹ 61,045ಕ್ಕೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT