ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹247, ಬೆಳ್ಳಿ ₹825ರಷ್ಟು ಹೆಚ್ಚಳ

Last Updated 9 ಫೆಬ್ರುವರಿ 2022, 13:58 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 247ರಷ್ಟು ಹೆಚ್ಚಾಗಿ ₹ 48,403ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 825ರಷ್ಟು ಹೆಚ್ಚಾಗಿ ₹ 62,417ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪ್ರಭಾವ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT