ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 264, ಬೆಳ್ಳಿ ₹ 362ರಷ್ಟು ಹೆಚ್ಚಳ

Last Updated 29 ಸೆಪ್ಟೆಂಬರ್ 2021, 12:53 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಧಾರಣೆ 10 ಗ್ರಾಂಗೆ ₹ 264ರಷ್ಟು ಹೆಚ್ಚಾಗಿ ₹ 45,123ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 362ರಷ್ಟು ಏರಿಕೆ ಕಂಡು ₹ 58,825ಕ್ಕೆ ತಲುಪಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಚೇತರಿಕೆ ಮತ್ತು ಕರೆನ್ಸಿ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆಯ ಕಾರಣಗಳಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT