ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 303, ಬೆಳ್ಳಿ ₹ 1,023 ಹೆಚ್ಚಳ

Last Updated 27 ಮೇ 2022, 12:57 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 303ರಂತೆ ಹೆಚ್ಚಾಗಿ ₹ 50,939ಕ್ಕೆ ಏರಿಕೆ ಆಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,023 ರಷ್ಟು ಹೆಚ್ಚಾಗಿ ₹ 62,365ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT