ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಗ್ರಾಂ ಚಿನ್ನದ ದರ ₹ 395ರಷ್ಟು ಹೆಚ್ಚಳ

Last Updated 10 ಮಾರ್ಚ್ 2023, 19:50 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10 ಗ್ರಾಂಗೆ ₹ 395ರಷ್ಟು ಹೆಚ್ಚಾಗಿ ₹ 55,540ರಂತೆ ಮಾರಾಟ ಆಯಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಉಂಟಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹115ರಷ್ಟು ಕಡಿಮೆ ಆಗಿದ್ದು, ₹62,095ಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT