ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 411, ಬೆಳ್ಳಿ ₹ 338ರಷ್ಟು ಹೆಚ್ಚಳ

Last Updated 19 ಏಪ್ರಿಲ್ 2021, 14:01 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. ಚಿನ್ನದ ದರ 10 ಗ್ರಾಂಗೆ ₹ 411ರಷ್ಟು ಹೆಚ್ಚಾಗಿ ₹ 47,291ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 338ರಷ್ಟು ಏರಿಕೆಯಾಗಿ ₹ 68,335ಕ್ಕೆ ತಲುಪಿದೆ.

ಡಾಲರ್‌ ಮೌಲ್ಯ ಇಳಿಕೆ ಮತ್ತು ಅಮೆರಿಕದ ಬಾಂಡ್‌ ಗಳಿಕೆ ಕಡಿಮೆ ಆಗಿದ್ದರಿಂದ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT