ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 435, ಬೆಳ್ಳಿ ₹ 1,331 ಹೆಚ್ಚಳ

Last Updated 13 ಏಪ್ರಿಲ್ 2022, 13:13 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ಧಾರಣೆ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 435ರಷ್ಟು ಹೆಚ್ಚಾಗಿ ₹ 52,941ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,331ರಷ್ಟು ಹೆಚ್ಚಾಗಿ ₹ 69,179ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT