ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 441 ಏರಿಕೆ

Last Updated 11 ಜೂನ್ 2021, 18:27 IST
ಅಕ್ಷರ ಗಾತ್ರ

ನವದೆಹಲಿ: ಚಿನ್ನದ ಬೆಲೆಯು ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂಗೆ ₹ 441ರಷ್ಟು ಹೆಚ್ಚಳ ಆಗಿ, ₹ 48,530ರಂತೆ ಮಾರಾಟವಾಗಿದೆ.

ಬೆಳ್ಳಿ ಬೆಲೆಯಲ್ಲಿ ಕೆ.ಜಿ.ಗೆ ₹ 1,148ರಷ್ಟು ಏರಿಕೆ ಆಗಿದ್ದು, ಕೆ.ಜಿ. ಬೆಳ್ಳಿಯು ₹ 70,284ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT