ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ 10 ಗ್ರಾಂಗೆ ₹540, ಬೆಳ್ಳಿ ಕೆ.ಜಿಗೆ ₹1,200 ಏರಿಕೆ

Published 17 ನವೆಂಬರ್ 2023, 13:04 IST
Last Updated 17 ನವೆಂಬರ್ 2023, 13:04 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10 ಗ್ರಾಂ ಗೆ ₹540 ಏರಿಕೆಯಾಗಿ, ₹61,750ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿಗೆ ₹1,200 ಹೆಚ್ಚಳವಾಗಿ ₹76,500 ತಲುಪಿದೆ. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಳ ಆಗಿದ್ದರಿಂದ ದೇಶಿ ಮಾರುಕಟ್ಟೆಯಲ್ಲೂ ಬೆಲೆ ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT