ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಗ್ರಾಂ ಚಿನ್ನದ ದರ ₹ 573, ಬೆಳ್ಳಿ ಕೆ.ಜಿ.ಗೆ ₹ 1,287ರಷ್ಟು ಏರಿಕೆ

Last Updated 30 ಮಾರ್ಚ್ 2022, 12:36 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ದರ ಹೆಚ್ಚಾಗಿದೆ. 10 ಗ್ರಾಂ ಚಿನ್ನದ ದರ ₹ 573ರಷ್ಟು ಹೆಚ್ಚಾಗಿ ₹ 51,470ಕ್ಕೆ ಏರಿಕೆ ಆಗಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,287ರಷ್ಟು ಏರಿಕೆ ಕಂಡು ₹ 67,257ರಂತೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT