ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ

Last Updated 28 ಏಪ್ರಿಲ್ 2021, 12:13 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಬುಧವಾರ 10 ಗ್ರಾಂಗೆ ₹ 505ರಷ್ಟು ಇಳಿಕೆ ಆಗಿದೆ. 10 ಗ್ರಾಂ ಚಿನ್ನವು ₹46,518ಕ್ಕೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ತಗ್ಗಿದ ಕಾರಣದಿಂದಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ಪ್ರತಿ ಕೆ.ಜಿ. ಬೆಳ್ಳಿಯ ಬೆಲೆಯಲ್ಲಿ ₹828ರಷ್ಟು ಇಳಿಕೆ ಆಗಿದ್ದು, ಕೆ.ಜಿ.ಗೆ ₹67,312ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT