ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನದ ಬೆಲೆಯಲ್ಲಿ ಇಳಿಕೆ, 10 ಗ್ರಾಂ ಚಿನ್ನಕ್ಕೆ ಇಳಿಕೆಯಾಗಿದ್ದೆಷ್ಟು?

Published : 27 ಅಕ್ಟೋಬರ್ 2021, 12:53 IST
ಫಾಲೋ ಮಾಡಿ
Comments

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಬುಧವಾರ ಪ್ರತಿ 10 ಗ್ರಾಂಗೆ ₹ 244ರಷ್ಟು ಇಳಿಕೆ ಆಗಿದೆ. 10 ಗ್ರಾಂ ಚಿನ್ನವು ₹ 46,747ರಂತೆ ಮಾರಾಟವಾಗಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 654ರಷ್ಟು ಇಳಿಕೆ ಆಗಿ ₹ 63,489ರಂತೆ ಮಾರಾಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT