ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ

Last Updated 4 ಜನವರಿ 2022, 14:17 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ಧಾರಣೆ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 302ರಷ್ಟು ಇಳಿಕೆಯಾಗಿ ₹ 46,814ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 597ರಷ್ಟು ಕಡಿಮೆ ಆಗಿ ₹ 61,222ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT