ಶುಕ್ರವಾರ, ಜನವರಿ 22, 2021
23 °C

ಚಿನ್ನದ ದರ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ದರದಲ್ಲಿ ಶುಕ್ರವಾರ ₹ 614ರಷ್ಟು ಇಳಿಕೆ ಆಗಿದೆ. ಚಿನ್ನವು 10 ಗ್ರಾಂಗೆ ₹ 49,763ರಂತೆ ಮಾರಾಟವಾಗಿದೆ.

ಬೆಳ್ಳಿ ದರದಲ್ಲಿ ₹ 1,609ರಷ್ಟು ಕುಸಿತ ಆಗಿದೆ. ಪ್ರತಿ ಕೆ.ಜಿ. ಬೆಳ್ಳಿಯು ₹ 67,518ಕ್ಕೆ ಮಾರಾಟವಾಗಿದೆ. ಡಾಲರ್‌ ಮೌಲ್ಯದಲ್ಲಿ ಹೆಚ್ಚಳ ಆದ ಕಾರಣದಿಂದಾಗಿ ಚಿನ್ನದ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು