ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಚಿನ್ನದ ದರ ₹ 714ರಷ್ಟು ಇಳಿಕೆ

Last Updated 7 ಜನವರಿ 2021, 15:21 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ಧಾರಣೆಯಲ್ಲಿ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 714ರಷ್ಟು ಇಳಿಕೆ ಆಗಿದ್ದು, ₹ 50,335ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 386ರಷ್ಟು ಇಳಿಕೆಯಾಗಿ ₹ 69,708ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT