ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 745, ಬೆಳ್ಳಿ ₹ 1,228ರಷ್ಟು ಇಳಿಕೆ

Last Updated 2 ಮೇ 2022, 15:56 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ10 ಗ್ರಾಂಗೆ ₹ 745ರಷ್ಟು ಇಳಿಕೆ ಕಂಡಿದ್ದು ₹ 50,936ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,228ರಷ್ಟು ಇಳಿಕೆಯಾಗಿ ₹ 63,028ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT