ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ, ಬೆಳ್ಳಿ ದರ ಇಳಿಕೆ

Last Updated 17 ಫೆಬ್ರುವರಿ 2021, 16:30 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರವು ಬುಧವಾರ ಹತ್ತು ಗ್ರಾಮ್‌ಗೆ ₹ 717ರಷ್ಟು ಕಡಿಮೆ ಆಗಿ, ₹ 46,102ಕ್ಕೆ ಮಾರಾಟವಾಗಿದೆ.

ಜಾಗತಿಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತಗ್ಗಿದ್ದು, ಅದು ಇಲ್ಲಿಯೂ ಪ್ರತಿಫಲಿತವಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ. ಒಂದು ಕೆ.ಜಿ. ಬೆಳ್ಳಿ ದರದಲ್ಲಿ ₹ 1,274ರಷ್ಟು ಕಡಿಮೆ ಆಗಿದ್ದು, ₹ 68,239ಕ್ಕೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT