ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಪ್ರತಿ ಹತ್ತು ಗ್ರಾಂಗೆ ₹522ರಷ್ಟು ಇಳಿಕೆ

Last Updated 5 ಮಾರ್ಚ್ 2021, 12:03 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಪ್ರತಿ ಹತ್ತು ಗ್ರಾಂಗೆ ₹ 522ರಷ್ಟು ಇಳಿಕೆಯಾಗಿದ್ದು, ₹ 43,887ಕ್ಕೆ ಮಾರಾಟವಾಗಿದೆ.

ಬೆಳ್ಳಿಯ ಬೆಲೆಯಲ್ಲಿ ಕೆ.ಜಿ.ಗೆ ₹ 1,822ರಂತೆ ಇಳಿಕೆ ಆಗಿದೆ. ಕೆ.ಜಿ. ಬೆಳ್ಳಿಯು ₹ 64,805ಕ್ಕೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT