ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಏರಿಕೆ

Last Updated 20 ಆಗಸ್ಟ್ 2019, 20:11 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಾದ್ಯಂತ ಚಿನಿವಾರ ಪೇಟೆಗಳಲ್ಲಿ ಚಿನ್ನದ ಧಾರಣೆಯು ಮಂಗಳವಾರ ತಲಾ 10 ಗ್ರಾಂಗೆ ಗರಿಷ್ಠ ₹ 223ರವರೆಗೂ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 10ಗ್ರಾಂ ಚಿನ್ನದ ದರ ಪ್ರತಿ ಗ್ರಾಂಗೆ ₹ 191ರಂತೆ ಏರಿಕೆಯಾಗಿ ₹ 37,860ಕ್ಕೆ ತಲುಪಿದೆ. ಮುಂಬೈನಲ್ಲಿ ₹ 223ರಂತೆ ಹೆಚ್ಚಾಗಿ ₹37,682ಕ್ಕೆ ಏರಿಕೆಯಾಗಿದೆ.

ಚಿನ್ನಾಭರಣ ವರ್ತಕರು ನಿರಂತರವಾಗಿ ಖರೀದಿ ನಡೆಸಿದ್ದರಿಂದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT