ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ₹ 302 ಏರಿಕೆ

Last Updated 27 ಜೂನ್ 2022, 11:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆಯು ಸೋಮವಾರ ₹ 302ರಷ್ಟು ಏರಿಕೆ ಕಂಡಿದ್ದು, ₹ 50,822ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಆಗಿರುವ ಏರಿಕೆಗೆ ಅನುಗುಣವಾಗಿ ದೇಶದಲ್ಲಿಯೂ ಬೆಲೆ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 781ರಷ್ಟು ಹೆಚ್ಚಳ ಆಗಿದ್ದು ₹ 60,231ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT