ಮಂಗಳವಾರ, ಸೆಪ್ಟೆಂಬರ್ 29, 2020
21 °C

ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ

ಪಿಟಿಐ Updated:

ಅಕ್ಷರ ಗಾತ್ರ : | |

ಚಿನ್ನದ ದರ

ನವದೆಹಲಿ: ರಾಜಧಾನಿಯಲ್ಲಿ ಏರಿಕೆ ಕಂಡ ಚಿನ್ನದ ಬೆಲೆಯು, ಶುಕ್ರವಾರ ಪ್ರತಿ ಹತ್ತು ಗ್ರಾಂಗಳಿಗೆ ಸಾರ್ವಕಾಲಿಕ ದಾಖಲೆಯಾದ ₹57,008ಕ್ಕೆ ತಲುಪಿತು. ಪ್ರತಿ ಕೆ.ಜಿ. ಬೆಳ್ಳಿಯ ದರವು ₹ 77,840ಕ್ಕೆ ತಲುಪಿತು.

ಚಿನ್ನ ಮತ್ತು ಬೆಳ್ಳಿಯ ಬೆಲೆ ಸಾರ್ವಕಾಲಿಕ ದಾಖಲೆಯನ್ನು ತಲುಪಿವೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.