ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ 10 ಗ್ರಾಂಗೆ ₹198ರಷ್ಟು ಇಳಿಕೆ

Last Updated 25 ಜನವರಿ 2023, 19:07 IST
ಅಕ್ಷರ ಗಾತ್ರ

ನವದೆಹಲಿ‌: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂಗೆ ₹198ರಷ್ಟು ಇಳಿಕೆ ಕಂಡು ₹56,972ರಂತೆ ಮಾರಾಟವಾಯಿತು. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ಕೆ.ಜಿಗೆ ₹270 ಇಳಿಕೆ ಕಂಡು ₹68,625ಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT