ಶುಕ್ರವಾರ, ಡಿಸೆಂಬರ್ 13, 2019
26 °C

ಚಿನ್ನದ ಬೆಲೆ ₹ 398 ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದಾದ್ಯಂತ ಚಿನ್ನದ ಧಾರಣೆ ಬುಧವಾರ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರ ₹ 398ರಂತೆ ಏರಿಕೆಯಾಗಿದ್ದು ₹ 38,407ಕ್ಕೆ ತಲುಪಿದೆ.

ದೆಹಲಿಯಲ್ಲಿ ₹ 225ರಂತೆ ಹೆಚ್ಚಾಗಿ ₹ 38,715ರಂತೆ ಮಾರಾಟವಾಯಿತು. ಮದುವೆ ದಿನಗಳ ಬೇಡಿಕೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆಯಿಂದ ಚಿನ್ನದ ಬೆಲೆ ಹೆಚ್ಚಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು