ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10ಗ್ರಾಂ. ಚಿನ್ನ ₹ 348 ಏರಿಕೆ

Last Updated 8 ಜೂನ್ 2020, 16:33 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಧಾರಣೆ ಸೋಮವಾರ 10 ಗ್ರಾಂಗಳಿಗೆ ₹ 348ರಂತೆ ಏರಿಕೆಯಾಗಿದ್ದು, ₹ 46,959ಕ್ಕೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹ 794ರಂತೆ ಹೆಚ್ಚಾಗಿ ₹ 49,245ಕ್ಕೆ ಏರಿಕೆಯಾಗಿದೆ.

ಆರ್ಥಿಕ ಚಟುವಟಿಕೆಗಳು ಮತ್ತು ಸಾರಿಗೆ ಸೇವೆಗಳೂ ನಿಧಾನವಾಗಿ ಮತ್ತೆ ಆರಂಭವಾಗುತ್ತಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ಬೇಡಿಕೆಯೂ ಹೆಚ್ಚಾಗುವ ನಿರೀಕ್ಷೆ ಮಾಡಲಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT