ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ಏರಿಕೆ

Last Updated 24 ಜೂನ್ 2020, 16:13 IST
ಅಕ್ಷರ ಗಾತ್ರ

ನವದೆಹಲಿ/ಬೆಂಗಳೂರು: ದೇಶದಾದ್ಯಂತ ಚಿನ್ನದ ಧಾರಣೆ ಬುಧವಾರ ಗರಿಷ್ಠ ₹ 457ರಂತೆ ಏರಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದು ಹಾಗೂ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆ ಕಂಡಿರುವುದರಿಂದಾಗಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಂಗಳೂರಿನಲ್ಲಿ 10 ಗ್ರಾಂ ದರ ₹ 457ರಂತೆ ಹೆಚ್ಚಾಗಿ ₹48,609ಕ್ಕೆ ಹಾಗೂ ದೆಹಲಿಯಲ್ಲಿ ₹ 423ರಂತೆ ಹೆಚ್ಚಾಗಿ ₹ 49,352ಕ್ಕೆ ಏರಿಕೆಯಾಗಿದೆ.

ಬೆಳ್ಳಿ ಧಾರಣೆಯೂ ಕೆ.ಜಿಗೆ ಬೆಂಗಳೂರಿನಲ್ಲಿ ₹ 600 ಮತ್ತು ದೆಹಲಿಯಲ್ಲಿ ₹ 174 ಹೆಚ್ಚಾಗಿದ್ದು, ಕ್ರಮವಾಗಿ ₹ 49,500 ಮತ್ತು ₹ 49,666ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT