ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 241, ಬೆಳ್ಳಿ ₹ 781 ಏರಿಕೆ

Last Updated 1 ಮಾರ್ಚ್ 2021, 13:41 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 10ಗ್ರಾಂಗೆ ₹ 241ರಷ್ಟು ಏರಿಕೆಯಾಗಿ ₹ 45,520ರಂತೆ ಮಾರಾಟವಾಯಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹ 781ರಷ್ಟು ಹೆಚ್ಚಾಗಿ ₹ 68,877ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದು ಪ್ರತಿಫಲಿಸಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT