ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 640, ಬೆಳ್ಳಿ ₹700 ಇಳಿಕೆ

Last Updated 27 ಮಾರ್ಚ್ 2023, 18:46 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ₹ 640ರಷ್ಟು ಇಳಿಕೆ ಕಂಡು ₹ 59,220ರಂತೆ ಮಾರಾಟವಾಯಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹ 700ರಷ್ಟು ಕಡಿಮೆ ಆಗಿ ₹ 70,140ರಂತೆ ಮಾರಾಟ ಆಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 1,970 ಡಾಲರ್‌ ಮತ್ತು ಬೆಳ್ಳಿ ಧಾರಣೆ ಒಂದು ಔನ್ಸ್‌ಗೆ 23.10 ಡಾರಲ್‌ನಂತೆ ಮಾರಾಟ
ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT