ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹1,050, ಬೆಳ್ಳಿ ₹1,700 ಇಳಿಕೆ

Published 5 ಡಿಸೆಂಬರ್ 2023, 13:37 IST
Last Updated 5 ಡಿಸೆಂಬರ್ 2023, 13:37 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ದರ 10 ಗ್ರಾಂಗೆ ₹1,050 ಇಳಿಕೆ ಕಂಡು ₹63,250ರಂತೆ ಮಾರಾಟ ಆಯಿತು. ಸೋಮವಾರದ ವಹಿವಾಟಿನಲ್ಲಿ 10 ಗ್ರಾಂಗೆ ₹64,300ಕ್ಕೆ ಏರಿಕೆ ಕಂಡಿತ್ತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿದ್ದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ದರ ಇಳಿಕೆ ಕಾಣುವಂತಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹1,700 ಇಳಿಕೆ ಕಂಡು ₹78,500ರಂತೆ ಮಾರಾಟ ಆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT