ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನಿವಾರ ಪೇಟೆಯಲ್ಲಿ ಚಿನ್ನದ ದರ ₹ 446, ಬೆಳ್ಳಿ ದರ ₹ 888 ಹೆಚ್ಚಳ

Last Updated 17 ಆಗಸ್ಟ್ 2021, 13:00 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ದರ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 446ರಷ್ಟು ಹೆಚ್ಚಾಗಿದ್ದು ₹ 45,460ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 888ರಷ್ಟು ಹೆಚ್ಚಾಗಿ ₹ 62,452ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT