ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ₹ 182 ಏರಿಕೆ, ಬೆಳ್ಳಿ ₹ 178 ಇಳಿಕೆ

Last Updated 25 ಅಕ್ಟೋಬರ್ 2021, 11:41 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ಏರಿಕೆ ಆಗಿದ್ದರೆ, ಬೆಳ್ಳಿ ದರ ಇಳಿಕೆ ಕಂಡಿದೆ.10ಗ್ರಾಂ ಚಿನ್ನದ ದರ ₹ 182ರಷ್ಟು ಹೆಚ್ಚಾಗಿ ₹ 47,023ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 178ರಷ್ಟು ಇಳಿಕೆಯಾಗಿ ₹ 64,721ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆ ಕಂಡಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT