ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 228, ಬೆಳ್ಳಿ ₹ 271 ಏರಿಕೆ

Last Updated 12 ಜನವರಿ 2022, 12:51 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆಯು ₹ 228ರಷ್ಟು ಹೆಚ್ಚಾಗಿ ₹ 46,812ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ದರವು ಕೆ.ಜಿ.ಗೆ ₹ 271ರಷ್ಟು ಏರಿಕೆ ಕಂಡು ₹ 59,932ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT