ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ₹ 256 ಏರಿಕೆ

Last Updated 19 ಅಕ್ಟೋಬರ್ 2021, 14:24 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಮಂಗಳವಾರ 10 ಗ್ರಾಂಗೆ ₹ 256ರಷ್ಟು ಹೆಚ್ಚಳ ಆಗಿದೆ.

ಪ್ರತಿ 10 ಗ್ರಾಂ ಚಿನ್ನವು ₹ 46,580ರಂತೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಆಗಿರುವ ಏರಿಕೆಯು ದೇಶಿ ಮಾರುಕಟ್ಟೆಯಲ್ಲಿಯೂ ಪ್ರತಿಫಲಿಸಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ಬೆಳ್ಳಿಯ ಬೆಲೆಯಲ್ಲಿ ಕೆ.ಜಿ.ಗೆ ₹ 188ರಷ್ಟು ಹೆಚ್ಚಳ ಆಗಿದೆ. ಕೆ.ಜಿ. ಬೆಳ್ಳಿಯು ₹ 62,328ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT